ಅದೊಂದು ಮೂರು ವರ್ಷದ ಮಗು. ಎಚ್ಚರ ಇದ್ದಷ್ಟೂ ಹೊತ್ತು ಒಂದು ಕ್ಷಣ ದಂಡ ಮಾಡದೆ ಮಾತನಾಡಿ ತಲೆ ತಿನ್ನುವ ಅದರ ಸಾಮರ್ಥ್ಯ ಎಂಥವರನ್ನೂ ಕಂಗೆಡಿಸುತ್ತದೆ. ಒಂದು ಮನುಷ್ಯ ತನ್ನ ಜೀವಿತಾವಧಿಯಲ್ಲಿ ಇಂತಿಷ್ಟೇ ಮಾತನಾಡುತ್ತಾನೆ ಎಂದೇನಾದರೂ ಆ ಭಗವಂತ ಬರೆದುಬಿಟ್ಟಿದ್ದರೆ ಆ ಮಗುವಿನ ಕೋಟಾ ಈಗಾಗಲೇ ಖರ್ಚಾಗಿ ಹೋಗುತ್ತಿತ್ತೇನೊ! `ದವಡೆ ಕರಗಿಹೋದೀತು ಸುಮ್ನಿರೇ‘ ಎಂದು ನಾನೂ ಹಲವಾರು ಬಾರಿ ಅಲವತ್ತುಕೊಂಡಿದ್ದೇನೆ.
ಬಿಡಿ ವಿಷಯ ಅದಲ್ಲ. ಅವಳ ಮಾತಿನಲ್ಲಿ, ಆಟದಲ್ಲಿ ಅರ್ಧಕ್ಕರ್ಧ ಬರುವ ವಿಷಯ ಅಪ್ಪ-ಅಮ್ಮ-ಮಗು. ಇವಳ ವಯಸ್ಸಿನ ಹಲವಾರು ಮಕ್ಕಳನ್ನು, [...]
Archive for the ‘Society’ Category
ಬೊಂಬೆಗಳಲ್ಲಿ ಕಾಣುವ ಬಿಂಬ
Posted in Society, tagged ಕುಟುಂಬ, ಮಕ್ಕಳು on August 29, 2008 | 5 Comments »
ಸಮಯವೂ ಮರುಸೃಷ್ಟಿ ಆಗುವಂತಿದ್ದರೆ…
Posted in Society on May 28, 2008 | 8 Comments »
ಆ ದಿನ ಮೈಸೂರಿನ ಕಲಾಮಂದಿರದಲ್ಲಿ ಎನ್ಐಐಟಿಯ ‘ಅಫಿನಿಟಿ ಡೇ‘. ನೂರಾರು ಯುವಕ ಯುವತಿಯರು ಹುರುಪಿನಿಂದ ಸೇರಿದ್ದರು. ಸಂಜೆ ಇಳಿಯುತ್ತಿದ್ದಂತೆ ನೆರೆದವರ ಉತ್ಸಾಹ ಏರುತ್ತಿತ್ತು. ಯುವ ಜನತೆಯ ಅಭಿರುಚಿಗೆ ಹೊಂದುವಂತಹ ಕಾರ್ಯಕ್ರಮಗಳೇ ಹೆಚ್ಚಾಗಿದ್ದರಿಂದ ಸಂಜೆ ಕಳೆಕಟ್ಟಿತ್ತು. ಕೊನೆಯ ಕಾರ್ಯಕ್ರಮದಲ್ಲಿ ‘Jewel Thief’ ಚಿತ್ರದಲ್ಲಿ ವೈಜಯಂತಿ ಮಾಲಾಳ ಧಿರಿಸಿನಲ್ಲಿದ್ದ ಆಕೆ ‘ಹೋಟೋಂಪೆ ಐಸಿ ಬಾತ್ ಮೆ ದಬಾಕೆ ಚಲಿ ಆಯಿ…’ ಹಾಡಿಗೆ ಹೆಜ್ಜೆ ಹಾಕುತ್ತಿದ್ದಳು.
ಈ ಕಾರ್ಯಕ್ರಮಕ್ಕಾಗಿ ನಮ್ಮ ತಂಡದಲ್ಲಿ ಒಂದಾಗಿ ಅಭ್ಯಾಸ ನಡೆಸಿದ, ಗ್ರೀನ್ ರೂಮಿನಲ್ಲಿ ಚುರುಕಾಗಿ ಓಡಾಡಿ [...]